ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಅದ್ದೂರಿಯಾಗಿ ಫಿಲ್ಮ್ ಫೇರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯ ಕಲಾವಿದರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 67ನೇ ಸಾಲಿನ ಫಿಲ್ಮ್ಫೇರ್ ಸಮಾರಂಭ ಮಾದಾವರ ಬಳಿಯ ಬಿಐಇಸಿ ಮೈದಾನದಲ್ಲಿ ನಡೆಯಿತು. ಝಗಮಗಿಸುವ ವೇದಿಕೆ ಮೇಲೆ ಅನೇಕ ಮನರಂಜನಾ ಕಾರ್ಯಕ್ರಮಗಳು ನಡಿದ್ದು, ನಟಿಯಾರಾದ ಪೂಜಾ ಹೆಗ್ಡೆ, ಮೃಣಾಲ್ ಠಾಕೂರ್, ಕೃತಿ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಡ್ಯಾನ್ಸ್ ಮಾಡಿದರು. ಈ ವೇಳೆ ಕನ್ನಡದಲ್ಲಿ ನಟ ಡಾಲಿ ಧನಂಜಯ್ ಗೆ ಬಡವ […]Read More
