ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಲಾಲ್ ಬಾಗ್ ನಲ್ಲಿ ಆಚರಿಸುವ ಫಲಪುಷ್ಪ ಪ್ರದರ್ಶನವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು. ಆಗಸ್ಟ್ 5ರಂದು ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಪುಷ್ಪೋತ್ಸವ ಉದ್ಘಾಟಿಸಲಿದ್ದು ಕೋವಿಡ್ ನಿಯಮಗಳ ಅನುಗುಣವಾಗಿ ಪುಷ್ಪೋತ್ಸವ ನಡೆಯಲಿದೆ. ಈ ಭಾರಿಯ ಪುಷ್ಪೋತ್ಸವದ ಒಟ್ಟು ಥೀಮ್ ಪುನೀತ್ ರಾಜ್ ಕುಮಾರ್ ಅವರ ಸಿನಿಮಾ ಹಾಗೂ ಅವರ ವ್ಯಕ್ತಿತ್ವವನ್ನು ಆಧರಿಸಿರಲಿದೆ. ಜೊತೆಗೆ ಅಪ್ಪು ಅವರ ಗಾಜನೂರಿನ ಮನೆಯನ್ನು […]Read More
