ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಉತ್ತಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ […]Read More
