• February 10, 2026

Tags : gandada gudi

ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಾಕ್ಷ್ಯ ಚಿತ್ರ  ಅದ್ದೂರಿಯಾಗಿ ತೆರೆಗೆ ಬಂದಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಬೆಳಗ್ಗೆಯಿಂದಲೇ ಚಿತ್ರಮಂದಿರಗಳಲ್ಲಿ ಪರಮಾತ್ಮನ ದರ್ಶನವಾಗುತ್ತಿದೆ. ಸಿನಿಮಾ ಬಿಡುಗಡೆ ಹಿನ್ನೆಲೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಭೇಟಿ ಪೂಜೆ ಸಲ್ಲಿಸಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ […]Read More

ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಇದು ಆರಂಭ: ನಟ ಶಿವರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರ ಇಂದು ಎಲ್ಲೆಡೆ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದು ಚಿತ್ರದ ಕುರಿತಾಗಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಗಂಧದ ಗುಡಿ ಕುರಿತಾಗಿ ಪ್ರತಿಕ್ರಿಯಿಸಿದ್ದು ಇದು ಅಪ್ಪು ಕೊನೆಯ ಚಿತ್ರವಲ್ಲ ಎಂದಿದ್ದಾರೆ. ಚಿತ್ರ ನೋಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಣ್ಣ, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು […]Read More

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]Read More

ತೆರೆ ಮೇಲೆ ಪರಮಾತ್ಮನ ದರ್ಶನ: ಗಂಧದ ಗುಡಿ ನೋಡಿ ಅಪ್ಪುಗಾಗಿ ಕಣ್ಣಿರಿಟ್ಟ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಕಂಡಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿದ್ದು ಸಿನಿಮಾ ನಟ, ನಟಿಯರು, ತಂತ್ರಜ್ನರು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದಾರೆ. ಇಂದು ಬೆಳ್ಳಿ ತೆರೆ ಮೇಲೆ ಪರಮಾತ್ಮನ  ಆರ್ಭಟ ಶುರುವಾಗಿದ್ದು ಅಭಿಮಾನಿಗಳು ಮುಗಿ  ಬಿದ್ದು ಥಿಯೇಟರ್ ಗೆ ಎಂಟ್ರಿಕೊಡ್ತಿದ್ದಾರೆ. ಇಂದು ಬೆಳಗ್ಗೆ ಆರು ಗಂಟೆಯಿಂದಲೇ ಥಿಯೇಟರ್ ನಲ್ಲಿ ರಾಜಕುಮಾರ ರಾರಾಜಿಸುತ್ತಿದ್ದಾನೆ. ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು ಗಂಧದ […]Read More

ಗಂಧದ ಗುಡಿ ಯಶಸ್ಸಿಗೆ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ ನಿರ್ದೇಶಕ ಅಮೋಘ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಾಕ್ಷ್ಯ ಚಿತ್ರ ರಿಲೀಸ್ ಆಗಿದೆ.  ನಿನ್ನೆ ಚಿತ್ರದ ಪ್ರೀಮಿಯರ್ ಶೋ ರಿಲೀಸ್ ಆಗಿದ್ದು ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕಿದೆ. ಇಂದು 225ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ರಾರಾಜಿಸುತ್ತಿದೆ. ಗಂಧದ ಗುಡಿ ಚಿತ್ರ ಯಶಸ್ಸು ಸಾಧಿಸಲಿ ಎಂದು ನಿರ್ದೇಶಕ ಅಮೋಘ ವರ್ಷ ಬೆಂಗಳೂರಿ ನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಗಂಧದ ಗುಡಿ ಚಿತ್ರದ ಟಿಕೇಟ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಗಂಧದ ಗುಡಿ ಚಿತ್ರ ಪಿಆರ್​ಕೆ ಪ್ರೊಡಕ್ಷನ್ಸ್​ […]Read More

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ನಮ್ಮ ಹೆಮ್ಮೆ: ನಟಿ ರಮ್ಯಾ

ಅಭಿಮಾನಿಗಳು ಸಾಕಷ್ಟು ಸಮಯದಿಂದ ಕುತೂಹಲದಿಂದ ಕಾಯುತ್ತಿದ್ದ ಆ ದಿನ ಬಂದೆ ಬಿಟ್ಟಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಸಿನಿಮಾ ತೆರೆಗೆ ಬಂದಿದೆ. ಅಭಿಮಾನಿಗಳು ಅಪ್ಪು ಅವರನ್ನು ತೆರೆ ಮೇಲೆ ನೋಡಿ ಕಣ್ಣೀರಿಟ್ಟಿದ್ದಾರೆ. ನಿನ್ನೆ ಅಂದರೆ ಅಕ್ಟೋಬರ್ 27ರಂದು ಅನೇಕ ಕಡೆ ಗಂಧದ ಗುಡಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಪ್ರೀಮಿಯರ್ ಶೋನಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟಿ ರಮ್ಯಾ ಕೂಡ ಪ್ರೀಮಿಯರ್​ ಶೋಗೆ ಆಗಮಿಸಿದ್ದು, ಈ ವೇಳೆ ಅಪ್ಪು ಬಗ್ಗೆ […]Read More

ಒಂದು ವರ್ಷದ ಹಿಂದೆ ಇದೇ ದಿನ ಅಪ್ಪು ಮಾಡಿದ್ದ ಟ್ವೀಟ್ ವೈರಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಅಕ್ಟೋಬರ್ 29ಕ್ಕೆ ಸರಿಯಾಗಿ ಒಂದು ವರ್ಷ ತುಂಬಲಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ನಿತ್ಯ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಾರೆ. ಅಪ್ಪು ಅವರ ಪ್ರತಿಯೊಂದು ಮಾತು, ಪ್ರತಿಯೊಂದು ಪೋಸ್ಟ್ ಕೂಡ ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಉಳಿದಿದೆ. ಈ ಹಿಂದೆ ಪುನೀತ್ ಹೇಳಿದ್ದ ಪ್ರತಿಯೊಂದು ಮಾತು, ಮಾಡಿದ್ದ ಪ್ರತಿಯೊಂದು ಟ್ವೀಟ್ […]Read More

ಗಂಧದ ಗುಡಿ ಕುರಿತು ಮೊದಲ ಭಾರಿಗೆ ಮೌನ ಮುರಿದ ಅಶ್ವಿನಿ ಪುನೀತ್ ರಾಜ್

ಅಭಿಮಾನಿಗಳು ಸಾಕಷ್ಟು ದಿನದಿಂದ ಕಾದು ಕೂತಿರುವ ಗಂಧದ ಗುಡಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಈಗಾಗ್ಲೆ ಅದ್ದೂರಿಯಾಗಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮ ಮುಗಿದಿದ್ದು ಇದೀಗ ಅಪ್ಪು ಥಿಯೇಟರ್ ಗೆ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಇದೇ ಮೊದಲ ಭಾರಿಗೆ ಗಂಧದ ಗುಡಿ ಹಾಗೂ ಪುನೀತ್ ಪರ್ವದ ಕುರಿತು ಅಶ್ವೀನಿ ಪುನೀತ್ ರಾಜ್ ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರ ಸಂದರ್ಶನದಲ್ಲಿ ಭಾಗಿಯಾಗಿದ್ದ ಅಶ್ವೀನಿ ಪುನೀತ್ ರಾಜ್ ಕುಮಾರ್ ಸಿನಿಮಾ ಹಾಗೂ ಶೂಟಿಂಗ್ ಸಂದರ್ಭದ ಸನ್ನಿವೇಶಗಳನ್ನು ಮೆಲುಕು ಹಾಕಿದ್ದಾರೆ. […]Read More

ಅಪ್ಪು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದವರ ಜೊತೆ ಪರಭಾಷೆಯ ಕಲಾವಿದರು ಸಾಥ್ ನೀಡಿದ್ದರು. ಈ ವೇಳೆ ವೇದಿಕೆ ಏರಿದ ಅಶ್ವೀನಿ ಪುನೀತ್ ರಾಜ್ ಕುಮಾರ್ ಗಳಗಳನೆ ಕಣ್ಣಿರಿಟ್ಟು ವೇದಿಕೆಯಿಂದ ಇಳಿದು ಹೋದರು. ವೇದಿಕೆ ಮೇಲೆ ಅಶ್ವಿನಿ ಪುನೀತ್ ರಾಜ್‌ ಕುಮಾರ್, ಪುತ್ರಿ ವಂದಿತ, ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ವಿನಯ್ ರಾಜ್ ಕುಮಾರ್, ಯುವ […]Read More

 ಈ ವೇದಿಕೆ ಮೇಲೆ ನಿಂತಿದ್ದೇನೆ ಎಂದರೆ ಅದಕ್ಕೆ ಡಾ.ರಾಜ್ ಕುಮಾರ್ ಕುಟುಂಬವೇ ಕಾರಣ:

ಸ್ಯಾಂಡಲ್ ವುಡ್ ಸಿನಿ ರಂಗದ ಬೆಸ್ಟ್ ಪೇರ್ ಗಳಲ್ಲಿ ಒಂದು ಪುನೀತ್ ರಾಜ್ ಕುಮಾರ್ ಹಾಗೂ ನಟಿ ರಮ್ಯಾ. ಪುನೀತ್ ನಟನೆಯ ಅಭಿ ಸಿನಿಮಾದ ಮೂಲಕ ಸಿನಿ ಜರ್ನಿ ಆರಂಭಿಸಿದ ರಮ್ಯಾ ಬಳಿಕ ಅಪ್ಪು ಜೊತೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದರು. ಇದೀಗ ಗಂಧದ ಗುಡಿ ಚಿತ್ರದ ಪ್ರಿರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅಪ್ಪು ಜೊತೆಗಿನ ಒಡನಾಟವನ್ನು ಬಿಚ್ಚಿಟ್ಟಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ ಅರಸು ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಪುನೀತ್ ಒಡನಾಟದ […]Read More

Phone icon
Call Now
Reach us!
WhatsApp icon
Chat Now