ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಿನಿಮಾ ನೋಡಲು ಅಭಿಮಾನಿಗಳು ಕಾದು ಕೂತಿದ್ದಾರೆ. ಕೊನೆಯ ಭಾರಿ ಅಪ್ಪು ಅವರನ್ನು ಬೆಳ್ಳಿ ಪರದೆ ಮೇಲೆ ಕಣ್ಮುಂಬಿಕೊಳ್ಳಲು ಉತ್ಸುಕರಾಗಿರುವ ಫ್ಯಾನ್ಸ್ ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ತಿದ್ದಾರೆ. ಸಿನಿಮಾ ಬಿಡುಗಡೆಗೆ ತಿಂಗಳು ಇರುವಾಗ್ಲೆ ಅಭಿಮಾನಿಗಳು ಸಂಭ್ರಮಾಚರಣೆ ಶುರುಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಹಾಗೂ ಅಮೋಘ ವರ್ಷ ಕರ್ನಾಟಕದ ಕಾಡು ಮೇಡುಗಳನ್ನು ಅಲೆದು ಗಂಧದ ಗುಡಿ ಹೆಸರಿನಲ್ಲಿ ಕರ್ನಾಟಕದ ವನ್ಯ ಸಂಪತ್ತಿನ ಕುರಿತಾಗಿ ಡಾಕ್ಯೂಮೆಂಟರಿ ರೆಡಿಮಾಡಿದ್ದಾರೆ. ಈ ಡಾಕ್ಯೂಮೆಂಟರಿ […]Read More
