ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಾನು “ಮುಂಗಾರು ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ […]Read More
