ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟಿ ಜೆನಿಲಿಯಾ ಸಾಕಷ್ಟು ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡಿದ್ದಾರೆ. ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಸಿನಿಮಾದಲ್ಲಿ ನಟಿಸುತ್ತಿರುವ ಜೆನಿಲಿಯಾ ಬೆಂಗಳೂರಿಗೆ ಬಂದಿದ್ದು ಈ ವೇಳೆ ಪತಿ ರಿತೇಶ್ ದೇಶ್ ಮುಖ್ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ಬಾಲಿವುಡ್ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಾಕಷ್ಟು ಹೆಸರು ಮಾಡಿರುವ ಜೆನಿಲಿಯಾ 2007ರಲ್ಲಿ ತೆರೆಗೆ ಬಂದ ಶಿವರಾಜ್ ಕುಮಾರ್ ನಟನೆಯ ಸತ್ಯ ಇನ್ ಲವ್ ಸಿನಿಮಾದ ಮೂಲಕ […]Read More
