• March 15, 2026

Tags : ghost

ಕೊಟ್ಟ ಮಾತಿಗೆ ತಪ್ಪದ ಹ್ಯಾಟ್ರಿಕ್ ಹೀರೋ: ಶಿವರಾಜ್ ಕುಮಾರ್ ಚಿತ್ರದಲ್ಲಿ ಅಭಿಜಿತ್ ನಟನೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಸ್ಯಾಂಡಲ್ ವುಡ್ ಜೊತೆಗೆ ಪರಭಾಷೆಯಲ್ಲೂ ಸಾಕಷ್ಟು ಹೆಸರಿದೆ. ಸಿನಿ ರಂಗದಲ್ಲಿ ದೊಡ್ಡ ಮಟ್ಟದ ಖ್ಯಾತಿ ಘಳಿಸಿರುವ ಶಿವಣ್ಣ ಡೌನ್ ಟು ಅರ್ಥ್ ಅನ್ನೋದು ಎಲ್ರಿಗೂ ಗೊತ್ತಿರೋ ವಿಚಾರ. ಜೊತೆಗೆ ಶಿವರಾಜ್ ಕುಮಾರ್ ಕೊಟ್ಟ ಮಾತಿಗೆ ಎಂದು ತಪ್ಪಲ್ಲಾ ಅನ್ನೊದು ಮತ್ತೊಮ್ಮೆ ಪ್ರೂವ್ ಆಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೆಂಚುರಿ ಸ್ಟಾರ್ ಸದ್ಯ ತಮಿಳು ಚಿತ್ರರಂಗದಲ್ಲೂ ಸದ್ದು ಮಾಡ್ತಿದ್ದಾರೆ. ಇದರ ಜೊತೆಗೆ ರಿಯಾಲಿಟಿ ಶೋ ಜಡ್ಜ್ ಕೂಡ ಆಗಿದ್ದಾರೆ. […]Read More

ಅದ್ದೂರಿಯಾಗಿ ನೆರವೇರಿತು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದ ಮುಹೂರ್ತ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ, ಜೊತೆಗೆ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ನಟಿಸುತ್ತಿರುವ ಶಿವಣ್ಣ ಧನುಷ್ ನಟನೆಯ ಸಿನಿಮಾದಲ್ಲೂ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಶಿವರಾಜ್ ಕುಮಾರ್ ನಟನೆಯ ಮತ್ತೊಂದು ಹೊಸ ಸಿನಿಮಾ ಸೆಟ್ಟೇರಿದೆ. ಸಂದೇಶ್ ನಾಗರಾಜ್ ಪ್ರೊಡಕ್ಷನ್ ಹೌಸ್ ನಲ್ಲಿ ಶ್ರೀನಿ ನಿರ್ದೇಶನದ ಘೋಸ್ಟ್ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಣಿಸಿಕೊಳ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿದೆ. ಚಿತ್ರದ […]Read More

Phone icon
Call Now
Reach us!
WhatsApp icon
Chat Now