ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ವಾಸವಿದ್ದು ಮೂವರು ವಿದ್ಯಾರ್ಥಿನಿಯರು ರಾತ್ರಿ ಸಮಯದಲ್ಲಿ ಹಾಸ್ಟೆಲ್ ನ ಕಿಟಿಕಿಯ ರಾಡ್ ಮುರಿದು ಎಸ್ಕೇಪ್ ಆಗಿದ್ದು ಸದ್ಯ ಸಿಸಿಟಿವಿಯಲ್ಲಿ ಬಯಲಾಗಿದೆ. ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಅದೇ ಕಾಲೇಜಿಗೆ ಸಂಬಂಧಿಸಿದ ಹಾಸ್ಟೆಲ್ ನಲ್ಲಿ ವಾಸವಿದ್ದರು. ಆದರೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಾವು ಹೋಗುತ್ತಿದ್ದೇವೆ, ನಮ್ಮನ್ನು ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಹೊರ ಹೋಗಿದ್ದಾರೆ. […]Read More
