• January 1, 2026

Tags : god father

ಕಾಂತಾರ ಭರ್ಜರಿ ಕಲೆಕ್ಷನ್: ಪೊನ್ನಿಯನ್ ಸೆಲ್ವನ್, ಗಾಡ್ ಫಾದರ್ ಹಿಂದಿಕ್ಕಿದ ರಿಷಬ್ ಚಿತ್ರ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಿಡುಗಡೆ ಆಗಿ ಎರಡು ವಾರ ಕಳೆದಿದೆ. ಆದರೂ ಇಂದಿಗೂ ಕಾಂತಾರ ಹವಾ ಕೊಂಚವೂ ಕಮ್ಮಿಯಾಗಿಲ್ಲ. ಕಾಂತಾರ ಚಿತ್ರಕ್ಕೆ ಪ್ರೇಕ್ಷಕರು ಕ್ಲೀನ್ ಬೋಲ್ಡ್ ಆಗಿದ್ದು ಪರಭಾಷೆಯ ಮಂದಿಯೂ ಕಾಂತಾರ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ ಉಳಿದ ಭಾಷೆಗಳಲ್ಲೂ ಕಾಂತಾರ ಬಿಡುಗಡೆಗೆ ಪ್ಲಾನ್ ನಡೆಯುತ್ತಿದೆ. ಕಾಂತಾರ ಸ್ಯಾಂಡಲ್ ವುಡ್ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡುತ್ತಿದೆ. ಸೋಮವಾರದ ಘಳಿಕೆಯಲ್ಲಿ ಕೆಜಿಎಫ್ ಸಿನಿಮಾವನ್ನು ಹಿಂದಿಕ್ಕಿದ್ದ ಕಾಂತಾರ ಇದೀಗ ಮತ್ತೊಂದು ರೆಕಾರ್ಡ್ ಬ್ರೇಕ್ ಮಾಡಿದೆ. ಕಳೆದ ಅಕ್ಟೋಬರ್ […]Read More

ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ: ಅಜಯ್ ದೇವಗನ್,ಸಿದ್ದಾರ್ಥ್ ಮೆಲ್ಹೋತ್ರ ವಿರುದ್ಧ

ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಕಾರಣಕ್ಕೆ ಅಜಯ್ ದೇವಗನ್ ಸೇರಿದಂತೆ ಮೂವರು ಮೇಲೆ ದೂರು ದಾಖಲಾಗಿದೆ. ಇನ್ನೆಷ್ಟೇ ಥ್ಯಾಂಕ್ ಗಾಡ್ ಚಿತ್ರದ ಟ್ರೈಲರ್ ಬಿಡಗುಡೆ ಆಗಿದ್ದು ಟ್ರೈಲರ್ ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಸನ್ನಿವೇಶವಿದೆ ಎಂದು ಹಿಮಾಂಶು ಶ್ರೀವಾಸ್ತವ್ ಎನ್ನುವವರು ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಮೋನಿಕಾ ಮಿಶ್ರಾ ಅವರ ನ್ಯಾಯಾಲದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಥ್ಯಾಂಕ್ ಗಾಡ್ ಚಿತ್ರದಲ್ಲಿ ಚಿತ್ರಗುಪ್ತ ದೇವರನ್ನು ಪೂಜಿಸುವ ಕಾಯಸ್ಥ ಸಮುದಾಯದ […]Read More

ಚಿರಂಜೀವಿ ಹುಟ್ಟುಹಬ್ಬಕ್ಕೆ ಗಾಡ್ ಫಾದರ್ ಗಿಫ್ಟ್: ಮೆಗಾಸ್ಟಾರ್ ಜೊತೆ ಸೂಪರ್ ಸ್ಟಾರ್ ಎಂಟ್ರಿ

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗೆ ಇಂದು 67ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಚಿರಂಜೀವಿಗೆ ಅಭಿಮಾನಿಗಳು, ಸಿನಿಮಾ ನಟ, ನಟಿಯರು, ರಾಜಕೀಯ ಗಣ್ಯರು ಸೇರಿದಂತೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ. ಮೆಗಾಸ್ಟಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಗಾಡ್ ಫಾದರ್ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಲೂಸಿಫರ್ ಸಿನಿಮಾದ ರಿಮೇಕ್ ಆಗಿದ್ದು ದೊಡ್ಡ ಮಟ್ಟದಲ್ಲಿ ಸಕಸ್ಸ್ ಆಗಿತ್ತು. ಆದರೂ ಕೂಡ ಚಿರಂಜೀವಿಯ ಗಾಡ್ ಫಾದರ್ […]Read More

ಗಾಡ್ ಫಾದರ್ ನಲ್ಲಿ ನಟಿಸೋಕೆ ನನ್ನ ಬದಲು ಸಲ್ಮಾನ್ ಖಾನ್ ಗೆ ಅವಕಾಶ

ಆಚಾರ್ಯ ಸಿನಿಮಾದ ಸೋಲಿನಿಂದ ಕಂಗೆಟ್ಟಿರುವ ನಟ ಚಿರಂಜೀವಿ ಸೂಪರ್ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಸದ್ಯ ಚಿರಂಜೀವಿ ಹಾಗೂ ಸಲ್ಮಾನ್ ಖಾನ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ಗಾಡ್ ಫಾದರ್ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನನಗೆ ಯಾಕೆ ಅವಕಾಶ ಕೊಡಲಿಲ್ಲ ಎಂದು ನಟ  ಅಮೀರ್ ಖಾನ್ ಚಿರಂಜೀವಿ ಅವರನ್ನ ಕೇಳಿದ್ದಾರೆ. ಅಮೀರ್ ಖಾನ್ ನಟನೆಯ ಬಹುನಿರೀಕ್ಷಿತ ಲಾಲ್ ಸಿಂಗ್ ಛಡ್ಡಾ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ತೆಲುಗಿನಲ್ಲಿ ಈ ಸಿನಿಮಾವನ್ನು ಚಿರಂಜೀವಿ ಪ್ರಸೆಂಡ್ ಮಾಡುತ್ತಿದ್ದಾರೆ. ಲಾಲ್ […]Read More

Phone icon
Call Now
Reach us!
WhatsApp icon
Chat Now