• March 14, 2026

Tags : gujarath

ಗುಜರಾತ್ ನ ಖ್ಯಾತ ಗಾಯಕಿ ಶವ ಕಾರಿನಲ್ಲಿ ಪತ್ತೆ: ಕೊಲೆ ಶಂಕೆ

ವಲ್ಸಾದ್: ಗುಜರಾತ್​ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಗಾಯಕಿ ವೈಶಾಲಿ ಬಲ್ಸಾರಾ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗಾಯಕಿಯ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಿದ್ದು ನೋಡಿದ ಸ್ಥಳೀಯರು ಮಾಲೀಕರಿಗಾಗಿ ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ ಯಾರೂ […]Read More

Phone icon
Call Now
Reach us!
WhatsApp icon
Chat Now