• January 2, 2026

Tags : head bush

ಜುಜುಬಿ ಕರಗ ಪದ ಮ್ಯೂಟ್ ಮಾಡಲು ಮುಂದಾದ ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿ ಒಂದು ವಾರವಷ್ಟೇ ಕಳೆದಿದೆ. ಆದರೆ ಸಿನಿಮಾ ಬಿಡುಗಡೆ ಆದ ದಿನದಿಂದಲೂ ಹೆಡ್ ಉಷ್ ಸಿನಿಮಾ ವಿವಾದದ ಮೂಲಕವೇ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರತಂಡ ಕ್ಷಮೆ ಯಾಚಿಸಿತ್ತು. ಇದೀಗ ಕರಗದ ಕುರಿತಾಗಿ ಹೇಳಿರುವ ಹೇಳಿಕೆಯನ್ನು ಮ್ಯೂಟ್ ಮಾಡಲು ಚಿತ್ರತಂಡ ಮುಂದಾಗಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ […]Read More

ಯಾವುದೇ ಕಾರಣಕ್ಕೂ ಚಿತ್ರದ ದೃಶ್ಯಗಳನ್ನು ತೆಗೆದು ಹಾಕಲ್ಲ: ಹೆಡ್ ಬುಷ್ ಚಿತ್ರತಂಡ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಗಾಂಧಿನಗರದಲ್ಲಿ ಪರ , ವಿರೋಧದ ಚರ್ಚೆಗಳು ಆರಂಭ ವಾಗಿದೆ. ಚಿತ್ರದಲ್ಲಿನ ದೃಶ್ಯಕ್ಕೆ ಕತ್ತರಿ ಪ್ರಯೋಗಿಸಬೇಕು ಎಂಬ ಮಾತುಗಳು ಕೇಳಿ ಬರ್ತಿದೆ. ಆದರೆ ಚಿತ್ರತಂಡ ಯಾವುದೇ ಕಾರಣಕ್ಕೆ ಚಿತ್ರದಲ್ಲಿನ ದೃಶ್ಯಗಳನ್ನು ಕತ್ತರಿಸುವುದಿಲ್ಲ ಎಂದಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಯಾವುದೇ ರೀತಿಯ ಅವಮಾನ ಮಾಡಿಲ್ಲ ಎಂದು ನಟ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು […]Read More

ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ: ಡಾಲಿ ಕಟೌಟ್ ಗೆ ಚಪ್ಪಲಿ ಹಾರ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೆಡ್ ಬುಷ್ ಚಿತ್ರತಂಡ ಹಿಂದೂ ಧರ್ಮಕ್ಕೆ ಅವಮಾನ ಮಾಡಿದೆ ಎಂದು ಬಜರಂಗ ದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅವಮಾನ ಮಾಡಿಲ್ಲ ಎಂದು ಧನಂಜಯ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿನ್ನೆ ಚಿತ್ರತಂಡದ ಜೊತೆ ಪತ್ರಿಕಾಗೋಷ್ಠಿ ನಡೆಸಿ ಕ್ಷಮೆ ಕೋರಿದ್ದಾರೆ. ಆರೂ […]Read More

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆ, ಕರಗಗೆ ಅವಮಾನ ಆರೋಪ: ಕ್ಷಮೆ ಕೇಳಿದ ಚಿತ್ರತಂಡ

ಇತ್ತೀಚೆಗಷ್ಟೇ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ಬಿಡುಗಡೆ ಆಗಿದೆ. ಚಿತ್ರ ರಿಲೀಸ್ ಆದ ಕೆಲ ದಿನಗಳಲ್ಲೇ ಚಿತ್ರಕ್ಕೆ ವಿವಾದ ಸುತ್ತಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಜೊತೆಗೆ ಈ ಬಗ್ಗೆ ದೂರು ಕೂಡ ದಾಖಲಾಗಿತ್ತು. ಚಿತ್ರದಲ್ಲಿ ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿಲ್ಲ. ನಾವು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ ಎಂದು ಡಾಲಿ ಧನಂಜಯ್ ಹೇಳಿದ್ದರು. ಆದರೂ ಪ್ರತಿಭಟನೆಗಳು ನಿಂತಿರಲಿಲ್ಲ. ಚಿತ್ರವನ್ನು ಬಾಯ್ […]Read More

ಕೊಟ್ಟ ಮಾತು ಉಳಿಸಿಕೊಂಡ ಮೋಹಕತಾರೆ: ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ ನಟಿ

ಸ್ಯಾಂಡಲ್ ವುಡ್ ಮೋಹಕ ತಾರೆ ನಟಿ ರಮ್ಯಾ ನಿನ್ನೆ ದಾವಣಗೆರೆಯಲ್ಲಿ ನಡೆದ ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಮ್ಯಾ, ನಾನು ದಾವಣಗೆರೆಗೆ ಬಂದಿದ್ದು, ಇಲ್ಲಿನ ಫೇಮಸ್ ಬೆಣ್ಣೆ ದೋಸೆಯನ್ನು ತಿಂದೇ ಹೋಗುತ್ತೇನೆ’ ಎಂದಿದ್ದರು. ಕೊಟ್ಟ ಮಾತನ್ನು ಉಳಿಸಿಕೊಂಡ ರಮ್ಯಾ ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಸವಿದ್ದು ಸೂಪರ್ ಎಂದಿದ್ದಾರೆ. ದಾವಣಗೆರೆಯ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಗುರು ಕೊಟ್ಟೂರೇಶ್ವರ ಬೆಣ್ಣೆ ದೋಸೆ ಹೋಟೆಲ್ ಗೆ ರಮ್ಯಾ ಹಾಗೂ ಚಿತ್ರದ […]Read More

‘ಹೆಡ್ ಬುಷ್’ ಚಿತ್ರದಲ್ಲಿ ಧನಂಜಯ್ ಬದಲು ಆ ಸ್ಟಾರ್ ನಟ ನಟಿಸಬೇಕಿತ್ತು

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೆಡ್ ಬುಷ್ ಚಿತ್ರದಲ್ಲಿ ಧನಂಜಯ್ ನಟನೆಯ ಜೊತೆಗೆ ನಿರ್ಮಾಣದ ಜವಬ್ದಾರಿಯನ್ನು ಹೊತ್ತಿದ್ದಾರೆ. ಹೀಗಾಗಿ ಚಿತ್ರವನ್ನು ಆದಷ್ಟು ಜನರಿಗೆ ರೀಚ್ ಮಾಡಿಸುವ ಜವಬ್ದಾರಿ ಧನಂಜಯ್ ಮೇಲಿದೆ. ಹೆಡ್ ಬುಷ್ ಬೆಂಗಳೂರು ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಡಾಲಿ  ರೆಟ್ರೋ ಲುಕ್ ನಲ್ಲಿ ಪ್ರಚಾರ ಕಾರ್ಯದಲ್ಲಿ […]Read More

ಕೊನೆಗೂ ರಿವೀಲ್ ಆಯ್ತು ಹೆಡ್ ಬುಷ್ ಚಿತ್ರದಲ್ಲಿ ಕ್ರೇಜಿಸ್ಟಾರ್ ಲುಕ್: ರವಿಚಂದ್ರನ್ ನೋಡಿ

ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಹೆಟ್ ಬುಷ್ ಸಿನಿಮಾ ಇದೇ ಅ. 21ರಂದು ತೆರೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಇದೇ ಅ.16ರಂದು ದಾವಣಗೆರೆಯಲ್ಲಿ ಚಿತ್ರದ ಪ್ರೀರಿಲೀಸ್ ಈವೆಂಟ್ ಆರ್ಗನೈಸ್ ಮಾಡಲಾಗಿದೆ. ಹೆಡ್ ಬುಷ್ ಡಾನ್ ಕುರಿತಾದ ಸಿನಿಮಾವಾಗಿದ್ದು ಚಿತ್ರದಲ್ಲಿ ಧನಂಜಯ್ ರೆಟ್ರೊ ಲುಕ್ ಕಾಣಿಸಿಕೊಂಡಿದ್ದಾರೆ. ಇದೀಗ ಚಿತ್ರದ ಮತ್ತೋರ್ವ ಪ್ರಮುಖ ಪಾತ್ರಧಾರಿ ಕ್ರೇಜಿಸ್ಟಾರ್ ರವಿಚಂದ್ರನ್ ಲುಕ್ ರಿವೀಲ್ ಆಗಿದೆ. ಹೆಡ್ ಬುಷ್ ಸಿನಿಮಾದಲ್ಲಿ ಕ್ರೇಜಿಸ್ಟಾರ್ ಲುಕ್ ಹೇಗಿರಲಿದೆ ಅನ್ನೋ ಕ್ಯೂರಿಯಾಸಿಟಿಗೆ […]Read More

Phone icon
Call Now
Reach us!
WhatsApp icon
Chat Now