ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನಿನ್ನೆ ರಾತ್ರಿ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಹತ್ತಿರದ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಕತ್ತಿ ನಿಧನರಾಗಿದ್ದಾರೆ. 1961 ಮಾರ್ಚ್ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ […]Read More
