• March 14, 2026

Tags : heart attack

ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಗೆ ಹೃದಯಾಘಾತಕ್ಕೆ

ಬಾಲಿವುಡ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ತಾಯಿ ಜೀನತ್ ಹುಸೇನ್ ಇತ್ತೀಚೆಗೆ ಹೃದಯಾಘಾತಕ್ಕೆ ಒಳಗಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಜೀನತ್ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದಿದ್ದು ಇದೀಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಜೀನತ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿರುವ ಜೀನತ್ ಹುಸೇನ್ ಸದ್ಯ ಮನೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿ […]Read More

ಕನ್ನಡ ಕಿರುತೆರೆ ಧಾರವಾಹಿ ನಿರ್ದೇಶಕ ಸಯ್ಯದ್ ಅಶ್ರಫ್ ನಿಧನ

ಕನ್ನಡ ಕಿರುತೆರೆಯ ಖ್ಯಾತ ನಟ ಕಂ ನಿರ್ದೇಶಕ ಸಯ್ಯದ್ ಅಶ್ರಫ್ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಭಕ್ತಿ ಪ್ರಧಾನ ಹಾಗೂ ಪ್ಯಾಂಟಿಸಿ ಧಾರಾವಾಹಿಗಳನ್ನು ನಿರ್ದೇಶನ ಮಾಡಿ ಖ್ಯಾತಿ ಘಳಿಸಿದ್ದ ಸಯ್ಯದ್ ಅಶ್ರಫ್ ಕೇವಲ 42 ವರ್ಷಕ್ಕೆಲ್ಲ ನಿಧನರಾಗಿರೋದು ಧಾರವಾಹಿ ಲೋಕಕ್ಕೆ ತೀವ್ರ ದುಃಖಕರವಾಗಿದೆ. ಅಮ್ಮ ನಾಗಮ್ಮ, ನಾಗಮಣಿ, ಪಾಂಡುರಂಗ, ಚಕ್ರವಾಕ, ತಕಧಿಮಿತಾ, ಅಳುಗುಳಿಮನೆ ಸೇರಿದಂತೆ ಸಾವಿರಾರು ಕಂತುಗಳಲ್ಲಿ ಪ್ರಸಾರವಾಗಿರುವ ಧಾರಾವಾಹಿಗಳಿಗೆ ಸಯ್ಯದ್ ಅಶ್ರಫ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಬಿ.ಸುರೇಶ ಅವರ ಸಾರಥ್ಯದಲ್ಲಿ […]Read More

ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾ ವೀಕ್ಷಿಸಿ ಹೊರ ಬರುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ ರಾಜಶೇಖರ್ ಮೃತ ದುರ್ದೈವಿ. 45 ವರ್ಷ ವಯಸ್ಸಿನ ರಾಜಶೇಖರ್ ಸಾಕಷ್ಟು ದಿನಗಳಿಂದ ಕಾಂತಾರ ಸಿನಿಮಾ ವೀಕ್ಷಿಸಬೇಕು ಎಂದುಕೊಂಡಿದ್ದರು. ಅಂತೆಯೇ ನಿನ್ನೆ ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸಿ ಖುಷಿಯಿಂದಲೇ ಹೊರ ಬಂದಿದ್ದರು. ಆದರೆ ಅಷ್ಟರಲ್ಲೇ ದುರಂತ ನಡೆದು ಹೋಗಿದೆ. ರಾಜಶೇಖರ್ ಗೆ ಥಿಯೇಟರ್ ನಿಂದ ಆಚೆ […]Read More

ನಟಿ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ಪಣಜಿ: ಖ್ಯಾತ ನಿರೂಪಕಿ, ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ಗೋವಾದಲ್ಲಿ ಮೃತಪಟ್ಟಿದ್ದಾರೆ. ಸೋನಾಲಿ ಅವರಿಗೆ 42 ವರ್ಷ ವಯಸ್ಸಾಗಿತ್ತು. ಕಾರ್ಯಕ್ರಮದ ನಿಮಿತ್ತ ನಟಿ ಸೋನಾಲಿ ಫೋಗಟ್ ತಮ್ಮ ಸಿಬ್ಬಂದಿಯೊಂದಿಗೆ ಗೋವಾಗೆ ತೆರಳಿದ್ದರು. ಈ ವೇಳೆ ಅಂಜುನಾದ ಗ್ರ್ಯಾಂಡ್ ಲಿಯೋನಿ ರೆಸಾರ್ಟ್‌ನಲ್ಲಿ ಸೋನಾಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಸೋನಾಲಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಹರಿಯಾಣದ ಫತೇಹಾಬಾದ್‌ನ ಭೂತಾನ್ ಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿ ಬೆಳೆದ ಸೋನಾಲಿ ಫೋಗಟ್ ಆರಂಭದಲ್ಲಿ […]Read More

ಹಾಸ್ಯ ನಟ ರಾಜು ಶ್ರೀವಾತ್ಸವ್ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ: ನಿಷ್ಕ್ರಿಯಗೊಂಡ ಮೆದಳು

ಮುಂಬೈನಲ್ಲಿ ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ಖ್ಯಾನ ಹಾಸ್ಯನಟ ರಾಜು ಶ್ರೀವಾತ್ಸವ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ವೆಂಟಿಲೇಟರ್ ನಲ್ಲಿ ರಾಜು ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ರಾಜು ಅವರನ್ನು ಉಳಿಸಿಕೊಳ್ಳುವ ಸರ್ವ ಪ್ರಯುತ್ನಗಳನ್ನು ವೈದ್ಯರು ಮಾಡುತ್ತಿದ್ದಾರೆ. ಕಳೆದ ಆಗಸ್ಟ್ 10ರಂದು ಜಿಮ್ ಮಾಡುತ್ತಿದ್ದ ವೇಳೆ ರಾಜು ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ರಾಜು ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು […]Read More

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ನರ್ಗೀಸ್ ಬಾಬು ನಿಧನ

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ನರ್ಗೀಸ್ ಬಾಬು ನಿನ್ನೆ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ನರ್ಗೀಸ್ ಅವರು ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನರ್ಗೀಸ್ ಬಾಬು ಸಕ್ರಿಯರಾಗಿದ್ದರು. ಡಿಸ್ಟ್ರಿಬ್ಯೂಟರ್‌, ಪ್ರೊಡಕ್ಷನ್ ಕಂಟ್ರೋಲರ್, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್, ಪ್ರೊಡ್ಯೂಸರ್ ಆಗಿ ಕನ್ನಡ ಸಿನಿಮಾರಂಗದಲ್ಲಿ ನರ್ಗೀಸ್ ಬಾಬು ಗುರುತಿಸಿಕೊಂಡಿದ್ದರು. 2014ರಲ್ಲಿ ರಿಲೀಸ್ ಆದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ರಮ್ಯಾ […]Read More

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ: ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ […]Read More

ಖ್ಯಾತ ಹಾಸ್ಯ ನಟನಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಹಾಸ್ಯ ನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿದೆ. ಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದು ಸದ್ಯ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ದಕ್ಷಿಣ ದೆಹಲಿಯಲ್ಲಿರುವ ಜಿಮ್‌ ಒಂದರಲ್ಲಿ ರಾಜು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಹೃದಘಾತವಾಗಿದ್ದು ಸ್ಥಳದಲ್ಲೇ ಕುಸಿದು ಬಿದಿದ್ದಾರೆ. ತಕ್ಷಣವೇ ಅಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ರಾಜು ಆರೋಗ್ಯ ಸುಧಾರಿಸುತ್ತಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಸಾಕಷ್ಟು ನಟರಿಗೆ ಹೃದಯಾಘಾತವಾಗುತ್ತಿದೆ. ಇದು ಅಭಿಮಾನಿಗಳ […]Read More

Phone icon
Call Now
Reach us!
WhatsApp icon
Chat Now