• March 17, 2026

Tags : hema niranjan

ಪರ್ಸೋನಾ ಮಿಸಸ್ ಇಂಡಿಯಾ 2022 ಪಟ್ಟ ಮುಡಿಗೇರಿಸಿಕೊಂಡ ಬೆಂಗಳೂರಿನ ಹೇಮಾ ನಿರಂಜನ್

ಪ್ರತಿಷ್ಠಿತ  ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ  ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ  ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ.  ನಿರಂಜನ್ ಅವರು ನನ್ನ ಪತಿ. ಮದುವೆಯಾದ ನಂತರ ಬೆಂಗಳೂರಿನಲ್ಲೇ ಇದ್ದೀನಿ. ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ನನ್ನ ಬಾಲ್ಯದ  ಕನಸು. ಆದರೆ ನಮ್ಮ […]Read More

Phone icon
Call Now
Reach us!
WhatsApp icon
Chat Now