ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ಸಿನಿಮಾ ರಂಗ ಪರಭಾಷೆಯ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವ ಮಟ್ಟಕ್ಕೆ ಬೆಳೆಯುತ್ತಿದ್ದೆ. ಇತ್ತೀಚೆಗೆ ತೆರೆಕಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್2 ಹಾಗೂ 777 ಚಾರ್ಲಿ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿ ಪರಭಾಷೆಯ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿವೆ. ಇದೀಗ ಭಾರತದ ಎಲ್ಲಾ ಸ್ಟಾರ್ಸ್ಗಳಿಗೆ ರ್ಯಾಂಕಿಂಗ್ ನೀಡಲಾಗಿದೆ. ಒರ್ಮಾಕ್ಸ್ ಮೀಡಿಯಾ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಿ ಪಟ್ಟಿ ಬಿಡುಗಡೆ ಮಾಡಿದೆ. 2022ರ ಜುಲೈ ಅವಧಿಯ ಭಾರತದ ಟಾಪ್ 10 ಜನಪ್ರಿಯ ನಟರ ಪಟ್ಟಿಯನ್ನು ಬಿಡುಗಡೆ […]Read More
