• January 1, 2026

Tags : hike

ಗ್ರಾಹಕರಿಗೆ ಕರೆಂಟ್ ಶಾಕ್: ಮುಂದಿನ ತಿಂಗಳಿನಿಂದ 43 ಪೈಸೆ ಏರಿಕೆ

ಕೊರೋನಾ ಸಾಂಕ್ರಾಮಿಕ ರೋಗದ ಬಳಿಕ ಪ್ರತಿಯೊಂದು ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಇದರಿಂದ ಸಾರ್ವಜನಿಕರು ಕೊಂಚ ಚೇತರಿಸಿಕೊಳ್ಳುತ್ತಿದ್ದು ಈ ಮಧ್ಯೆ ಮತ್ತೆ ಕರೆಂಟ್ ಬೆಲೆ ಏರಿಕೆ ಮಾಡಿ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಿದೆ. ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್‌ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಇಂಧನ ಹೊಂದಾಣಿಕೆ ಶುಲ್ಕ ಸರಿದೂಗಿಸಲು ಮುಂದಿನ ಆರು ತಿಂಗಳ ಅವಧಿಗೆ 43 […]Read More

‘ಸೀತಾ ರಾಮಂ’ ಸೂಪರ್ ಹಿಟ್ ಆದ್ಮೇಲೆ ಹೆಚ್ಚಾಯ್ತು ಡಿಮ್ಯಾಂಡ್: ಚಿತ್ರವೊಂದಕ್ಕೆ ಮೃಣಾಲ್ ಠಾಕೂರ್

ಹಿಂದಿ ಸಿರಿಯಲ್ ಮೂಲಕ ಬಣ್ಣದ ಜರ್ನಿ ಆರಂಭಿಸಿದ ನಟಿ ಮೃಣಾಲ್ ಠಾಕೂರ್ ಸದ್ಯ ಸಖತ್ ಭೇಡಿಕೆಯ ನಟಿಯಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ದುಲ್ಕರ್ ಸಲ್ಮಾನ್ ನಟನೆಯ ಸೀತಾ ರಾಮಂ ಸಿನಿಮಾದಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮೃಣಾಲ್ ಪ್ಯಾನ್ ಇಂಡಿಯಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರ ಸಂಭಾವನೆಯೂ ಹೆಚ್ಚಾಗಿದೆ. ಸಾಕಷ್ಟು ವರ್ಷಗಳಿಂದ ಬಣ್ಣದ ಲೋಕದಲ್ಲಿದ್ದರು ಮೃಣಾಲ್ ಗೆ ಬ್ರೇಕ್ ನೀಡಿದ್ದು ಸೀತಾ ರಾಮ ಸಿನಿಮಾ. ಚಿತ್ರದಲ್ಲಿ ಮೃಣಾಲ್ ಎರಡು ಶೇಡ್ ಗಳಿರುವ ಪಾತ್ರದಲ್ಲಿ […]Read More

ಪುಷ್ಪ 2ನಲ್ಲಿ ನಟಿಸಲು ರಶ್ಮಿಕಾ ಕೇಳಿದ ಸಂಭಾವನೆ ಕೇಳಿ ಬೆಚ್ಚಿ ಬಿದ್ದ ನಿರ್ಮಾಪಕರು

ನ್ಯಾಷನಲ್ ಸ್ಟಾರ್ ರಶ್ಮಿಕಾ ಮಂದಣ್ಣ ಸದ್ಯ ಸಖತ್ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್ ಚಿತ್ರರಂಗದಲ್ಲೂ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಬಣ್ಣ ಹಚ್ಚುತ್ತಿದ್ದಾರೆ. ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದ ಪುಷ್ಪ ಸಿನಿಮಾ ಸೂಪರ್ ಡ್ಯೂಪರ್ ಹಿಟ್ ಆಗಿದ್ದು ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗೋಕೆ ರೆಡಿಯಾಗಿದ್ದಾರೆ. ಈ ಮಧ್ಯೆ ಪುಷ್ಪ 2 ಸಿನಿಮಾಗೆ ರಶ್ಮಿಕಾ ಕೇಳಿರೋ ಸಂಭಾವನೆ ಕೇಳಿ ನಿರ್ಮಾಪಕರು ಶಾಕ್ ಆಗಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ […]Read More

ವಿವಾದದ ಬೆನ್ನಲ್ಲೆ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪವಿತ್ರಾ ಲೋಕೇಶ್

ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಅಫೇರ್ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ವಿವಾದದ ಬಳಿಕ ಪವಿತ್ರಾ ಅವರಿಗೆ ಅವಕಾಶಗಳು ಕಮ್ಮಿಯಾಗುತ್ತವೆ ಎನ್ನಲಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟ್ ಪಲ್ಟ್ ಆಗಿದೆ. ಈಗಾಗಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರಾ ಲೋಕೇಶ್ ಜೊತೆ ಅಫೇರ್ ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಪತಿ ಸುಚೇಂದ್ರ ಪ್ರಸಾದ್ ಹಾಗೂ ಎರಡು ಮಕ್ಕಳನ್ನು ಬಿಟ್ಟು ಪವಿತ್ರಾ ಲೋಕೇಶ್ ನರೇಶ್ ರನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲಾ ಆದ ಮೇಲೆ ಪವಿತ್ರಾ ಲೋಕೇಶ್ […]Read More

Phone icon
Call Now
Reach us!
WhatsApp icon
Chat Now