• June 15, 2026

Tags : hindu

ಮಂಗಳೂರು ಸೆಂಟ್ರಲ್ ಮಾರ್ಕೆಟ್ನ ನೀಲನಕ್ಷೆಯಲ್ಲಿ 9 ಬೀಫ್ ಸ್ಟಾಲ್: ಬಿಜೆಪಿ ವಿರುದ್ಧ ಆಕ್ರೋಶ

ಮಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ಇದೀಗ  ಮತ್ತೆ ವಿವಾದದ ಮೂಲಕ ಸುದ್ದಿಯಾಗಿದೆ. ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ ನಗರ ಪಾಲಿಕೆ ಅವಕಾಶ ನೀಡಿರುವುದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ರಿಟಿಷರ ಕಾಲದಿಂದ ಇದ್ದ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ ನವೀಕರಣಗೊಳಿಸಲು ಕಳೆದ ವರ್ಷ ನೆಲಸಮಗೊಳಿಸಲಾಗಿತ್ತು. ಆದರೆ ಈ ವೇಳೆ ಅಲ್ಲಿದ್ದ ಅಂಗಡಿ ಮಾಲಿಕರು ಸಾಕಷ್ಟು ವಿರೋಧ ವ್ಯಕ್ತಪಡಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದರು.  ಇದೀಗ ನಗರ ಪಾಲಿಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 114 ಕೋಟಿ […]Read More

Phone icon
Call Now
Reach us!
WhatsApp icon
Chat Now