ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ರಾಕಿ ಬಾಯ್ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ರಾಕಿಂಗ್ ಸ್ಟಾರ್ ಮುಂದಿನ ಸಿನಿಮಾದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದರು ಯಶ್ ಮಾತ್ರ ಯಾವುದಕ್ಕೂ ಉತ್ತರಿಸದೆ ಸೈಲೆಂಟ್ ಆಗಿದ್ದಾರೆ. ಇದೀಗ ರಾಕಿ ಬಾಯ್ ಗನ್ ಹಿಡಿದು ಫಿಲ್ಡ್ ಗೆ ಇಳಿದಿದ್ದು ಮುಂದಿನ ಸಿನಿಮಾದ ಸುಳಿವು ಕೊಟ್ಟಿದ್ದಾರೆ. ಕೆಜಿಎಫ್ ಸಿನಿಮಾದ ಬಳಿಕ ಯಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋಕೆ ನಿರ್ದೇಶಕರು ತುದಿಗಾಲಲ್ಲಿ ನಿಂತಿದ್ದಾರೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ […]Read More
