ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಅವರು ಮೊಟ್ಟಮೊದಲ ಬಾರಿಗೆ “ಹಂಟರ್” ( ನಿ: ವಿನಯ್) ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿರುತ್ತಾರೆ. ಇದೀಗ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲವನ್ನು ಹೆಚ್ಚಿಸಿದೆ.ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು […]Read More
