ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್‌ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಸಿನಿಮಾಗಳನ್ನು ಹೊರ ತರುತ್ತಿದೆ. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್ ಈಗಾಗ್ಲೆ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಕೆಜಿಎಫ್ ಚಿತ್ರದ ಮೂಲಕ ದೇಶ-ವಿದೇಶದಲ್ಲೂ ಸದ್ದು ಮಾಡುತ್ತಿದೆ. ಇದೀಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಮತ್ತೊಂದು ಹೊಸ ನ್ಯೂಸ್ ಸಿಕ್ಕಿದೆ. ಕನ್ನಡದ ಜೊತೆಗೆ ಪರಭಾಷೆಯ ಸ್ಟಾರ್ ಗಳ ಜೊತೆಗೆ ಹೊಂಬಾಳೆ ಫಿಲ್ಸ್ಮ್ ಕೈ ಜೋಡಿಸಿದೆ. ಇತ್ತೀಚೆಗಷ್ಟೇ ಮಲಯಾಳಂ ಸ್ಟಾರ್ ನಟ ಫಹಾದ್ ಜೊತೆ ಸಿನಿಮಾ […]Read More
