ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]Read More
