ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಂಗಳೂರು: ಕಳೆದ ಜುಲೈ 26ರಂದು ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿಕೊಡಲು ಮುಂದಾಗಿದೆ. ಪ್ರವೀಣ್ ಮೃತಪಟ್ಟ ಸಂದರ್ಭದಲ್ಲಿ ಮನೆ ಕಟ್ಟಿಕೊಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆ ಮನೆ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಕ್ಕಿದೆ. ಪ್ರವೀಣ್ ನಟ್ಟರು ಸ್ವತಃ ಮನೆ ಕಟ್ಟುವ ಕನಸು ಹೊಂದಿದ್ದರು. ಈ ವಿಷಯವನ್ನು ಪ್ರವೀಣ್ ನೆಟ್ಟಾರು ಮೃತಪಟ್ಟ ಸಂದರ್ಭದಲ್ಲಿ ಪತ್ನಿ ತಿಳಿಸಿದ್ದರು. ಈ ವೇಳೆ ಮನೆ ಕಟ್ಟಿ ಕೊಡುವ […]Read More
