ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
“ನನ್ನವನು”, ” ಕೋಟೆ”, “ದಂಡುಪಾಳ್ಯ” , “ಶಿವ” ಮುಂತಾದ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಹುಬ್ಬಳ್ಳಿ ಡಾಬಾ” ಚಿತ್ರ ಇದೇ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಕೊರೋನ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ […]Read More
