• June 19, 2026

Tags : ilayaraja

ರಾಜ್ಯಸಭೆ ಸದಸ್ಯರಾಗಿ ಇಳಯರಾಜ ಪ್ರಮಾಣ ವಚನ ಸ್ವೀಕರ

ನವದೆಹಲಿ: ರಾಜ್ಯಸಭೆ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರು ರಾಜ್ಯಸಭೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಇಳಯರಾಜ ಅವರನ್ನು ಗೌರವಯುತವಾಗಿ ಬರಮಾಡಿಕೊಂಡ ಪ್ರಹ್ಲಾದ್ ಜೋಶಿ, ನಮ್ಮ ದೇಶದ ಹೆಮ್ಮೆಯಾಗಿರುವ ಸಂಗೀತ ಮಾಂತ್ರಿಕ ಇಳಯರಾಜ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದಿದ್ದಾರೆ.Read More

Phone icon
Call Now
Reach us!
WhatsApp icon
Chat Now