ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಒಂದು ವರ್ಷ ಕಳೆದಿದೆ. ಅಪ್ಪು ಹೆಸರಿನಲ್ಲಿ ಸಾಕಷ್ಟು ಕಡೆ ಅಭಿಮಾನಿಗಳು ನಾನಾ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದೀಗ ಬೆಂಗಳೂರಿನ ಮಲ್ಲೇಶ್ವರಂನ ಮಾಡೆಲ್ ಸ್ಕೂಲ್ ನಲ್ಲಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ತಯಾರಾಗುತ್ತಿರುವ ಸ್ಯಾಟ್ ಲೈಟ್ ವರ್ಕ್ ಸ್ಟೇಶನ್ ನನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದರು. ಮಾಡೆಲ್ ಸ್ಕೂಲ್ ಉದ್ಘಾಟಿಸಿ ಮಾತನಾಡಿದ ಸಿಎಂ, ಸಿಎಂ, ‘ಯೋಗ್ಯವಾದ ವ್ಯಕ್ತಿ ಪುನೀತ್. ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ […]Read More
