• February 10, 2026

Tags : india vs england test

ಭಾರತ vs ಇಂಗ್ಲೆಂಡ್: ಭಾರತದ ದಾಖಲೆ ಬರೆದ ರಿಷಭ್ ಪಂತ್- ರವೀಂದ್ರ ಜಡೇಜಾ

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ತ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದರೂ ನಂತರ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಮೊದಲ ದಿನದಾಟದ ಗೌರವ ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಅಗ್ರ ಕ್ರಮಾಂಕದ ದಾಂಡಿಗರು ಸಂಪೂರ್ಣ ವಿಫಲವಾಗುವ ಮೂಲಕ ಕನಿಷ್ಠ ಮೊತ್ತಕ್ಕೆ ಕುಸಿಯವ ಭೀತಿಯನ್ನು ಎದುರಿಸಿತ್ತು ಭಾರತ. ಆದರೆ ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಜೋಡಿಯಿಂದ ಭಾರತಕ್ಕೆ […]Read More

Phone icon
Call Now
Reach us!
WhatsApp icon
Chat Now