ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ನವದೆಹಲಿ: ವಿಮಾನದಲ್ಲಿ ಪ್ರಯಾಣಿಸ ಬೇಕು ಅಂದ್ರೆ ಕೆಲವೊಂದು ರೂಲ್ಸ್ ಗಳಿರುತ್ತವೆ. ಅದನ್ನು ಪ್ರಯಾಣಿಕರು ಚಾಚು ತಪ್ಪದೆ ಪಾಲಿಸಬೇಕಾಗುತ್ತದೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ರೂಲ್ಸ್ ಬ್ರೇಕ್ ಮಾಡಿದ ಕಾರಣಕ್ಕೆ ಇದೀಗ ತೊಂದರೆಗೆ ಸಿಲುಕಿದ್ದಾನೆ. ಸ್ಪೈಸ್‍ಜೆಟ್ ವಿಮಾನದೊಳಗೆ ವ್ಯಕ್ತಿಯೋರ್ವ ಸಿಗರೇಟ್ ಸೇದಿರುವ ವೀಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಟ್ಯಾಗ್ ಮಾಡಿ ಟೀಕೆ ವ್ಯಕ್ತಪಡಿಸಿದ್ದಾರೆ, ಸದ್ಯ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯಿಸಿದ್ದು ಸಿಗರೇ ಟು ಸೇದಿದ […]Read More
