ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದಲ್ಲಿ ರಾರಾ ರಕ್ಕಮ್ಮ ಹಾಡಿಗೆ ಸೊಂಟ ಬಳುಕಿಸಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ದೆಹಲಿಯ ಪಟಿಯಾಲ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರು ಮೂಲಕ ವಂಚಕ ಸುಕೇಶ್ ಚಂದ್ರಶೇಖರ್ ನಿಂದ ಭಾರೀ ಮೊತ್ತದ ಉಡುಗೊರೆ ಪಡೆದ ಕಾರಣಕ್ಕೆ ಇಡಿ ಜಾಕ್ವೆಲಿನ್ ಮೇಲೂ ಚಾರ್ಜ್ ಶೀಟ್ ಸಲ್ಲಿಸಿದೆ. ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಉದ್ಯಮಿಯ ಪತ್ನಿಯಿಂದ ಸುಕೇಶ್ ಚಂದ್ರಶೇಖರ್ 200 ಕೋಟಿ ಪಡೆದುಕೊಂಡಿದ್ದ. ಈ ದುಡ್ಡಿನಲ್ಲಿ ಜಾಕ್ವೆಲಿನ್ ಗೆ ದುಭಾರಿ ಮೊತ್ತದ ಉಡುಗೊರೆಯನ್ನು ನೀಡಿದ್ದ. […]Read More
