ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿಯ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಾಂತಾರದ ಮೂಲಕ ರಿಷಬ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸದ್ದು ಮಾಡುತ್ತಿದ್ದಾರೆ. ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿರುವ ಕಾಂತಾರಕ್ಕೆ ಪ್ರತಿಯೊಬ್ಬರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ನಟ ಜಗ್ಗೇಶ್ ಕಾಂತಾರದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಒಳಿತು ಬಯಸಿ ಬದುಕುತ್ತಿರುವ ಜೀವ ನನ್ನದು. ಕಾರಣ ನನ್ನ ಬದುಕಿಗೆ ಸಕಲವು ನೀಡಿದ ನನ್ನ ತಾಯಿ ಕನ್ನಡ ಚಿತ್ರರಂಗ. ಬಾಲ್ಯದಿಂದ ಕನ್ನಡ ಹಾಗು ರಾಜಣ್ಣನ ಹುಚ್ಚು ಅಭಿಮಾನಿಯಾದ ನಾನು […]Read More
