• March 15, 2026

Tags : jai bheem

ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ವಿರುದ್ಧ ದಾಖಲಾದ FIR ರದ್ದು

ಚೆನ್ನೈ: ತಮಿಳು ಸ್ಟಾರ್ ನಟ ಸೂರ್ಯ ನಟನೆಯ ಸೂಪರ್ ಹಿಟ್ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧ ಪಟ್ಟಂತೆ ನಟ ಸೂರ್ಯ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಪಡಿಸಿದೆ. ಜೈಭೀಮ್ ಸಿನಿಮಾದಲ್ಲಿ ಮಣ್ಣಿಯಾರ್ ಸಮುದಾಯದ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಚೆನ್ನೈ ಮೂಲದ ವಕೀಲ ಕೆ.ಸಂತೋಷ್ ಎಂಬುವವರು ಮೆಟ್ರೋಪಾಲಿಯನ್ ಮ್ಯಾಜಿಸ್ಟ್ರೇಟ್ ಮೆಟ್ಟಿಲೇರಿದ್ದರು. ಬಳಿಕ ಸೂರ್ಯ ಹಾಗೂ ಜ್ಞಾನವೇಲ್ ರಾಜು ಅರ್ಜಿ ಸಲ್ಲಿಸಿದ್ದು, ಅರ್ಜಿ […]Read More

Phone icon
Call Now
Reach us!
WhatsApp icon
Chat Now