• January 1, 2026

Tags : jail

ಜೈಲಿನಿಂದ ಹೊರ ಬಂದ ಖೈದಿಗಳಿಗೆ ಗುಡ್ ನ್ಯೂಸ್

ಜೈಲಿನಿಂದ ಬಿಡುಗಡೆ ಆದ ಹೊರ ಬರುವ ಖೈದಿಗಳಿಗೆ ಮುಂದಿನ ಭವಿಷ್ಯ ಏನು ಎಂಬ ಚಿಂತೆ ಇದ್ದೇ ಇರುತ್ತದೆ. ಒಮ್ಮೆ ಜೈಲಿಗೆ ಹೋಗಿ ಹೊರ ಬಂದರೆ ಅಂತವರಿಗೆ ಕೆಲಸ ನೀಡಲು ಹಿಂದೇಟು ಹಾಕುವವರೇ ಹೆಚ್ಚು. ಇದೀಗ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ಕೊಡಿಸಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಜೀವನ ನಡೆಸುವ ಧಾರಿಯನ್ನು ಅಧಿಕಾರಿಗಳು ಕಲ್ಪಿಸಿ ಕೊಡುತ್ತಿದ್ದಾರೆ. ಸನ್ನಡತೆ ಆಧಾರದ ಮೇಲೆ ಜೈಲಿನಿಂದ ಹೊರ ಬಂದ ಖೈದಿಗಳಿಗೆ ಕೆಲಸ ನೀಡಲು ಯಾರು ರೆಡಿ ಇರುವುದಿಲ್ಲ. ಹೀಗಾಗಿ ಖೈದಿಗಳು ಮತ್ತೆ […]Read More

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್  ಗೆ ಜಾಮೀನು:

ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಗೆ ಸದ್ಯಕ್ಕೆ ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಸೆಲೆಬ್ರಿಟಿಗಳು ಹಾಗೂ ಸಿನಿಮಾಗಳ ಕುರಿತಾಗಿ ಬೇಕಾ ಬಿಟ್ಟಿ ಮಾತನಾಡಿ ಜೈಲು ಸೇರಿದ್ದ ಕಮಲ್ ಜೈಲಿನಿಂದ ಬಿಡುಗಡೆ ಆದ ಒಂದೇ ವಾರಕ್ಕೆ ಮತ್ತೆ ಜೈಲು ಸೇರಿದ್ದಾರೆ. ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಸೇರಿರುವ ಕಮಲ್ ಆರ್ ಖಾನ್ ಗೆ ಜಾಮೀನು ಸಿಕ್ಕಿದ್ದರು ಮತ್ತೊಂದು ಪ್ರಕರಣದಲ್ಲಿ ಜೈಲಿನಲ್ಲೇ ಉಳಿದಿದ್ದಾರೆ. ಸಿನಿಮಾದಲ್ಲಿ ಚಾನ್ಸ್ ಕೊಡಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ […]Read More

ಮುರುಘಾ ಸ್ವಾಮೀಜಿಗೆ ಸೆಪ್ಟೆಂಬರ್ 14ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾದಿಪತಿ ಮುರುಘಾ ಶ್ರೀಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮುರುಘ ಶ್ರೀಗಳ ಕಸ್ಟಡಿ ಭಾನುವಾರ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಶ್ರೀಗಳನ್ನು ಜೆಎಂಎಫ್ ಸಿ ಕೋರ್ಟ್ ಮುಂದೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ 2ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕೋಮಲ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಶ್ರೀಗಳ ಸಂಪೂರ್ಣ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಸೆ.14ರ ವರೆಗೆ ನ್ಯಾಯಾಂಗ […]Read More

ಚೆಕ್ ಬೌನ್ಸ್ ಪ್ರಕರಣ: ಖ್ಯಾತ ನಿರ್ದೇಶಕ ಲಿಂಗುಸ್ವಾಮಿಗೆ 6 ತಿಂಗಳು ಜೈಲು

ಸಿನಿಮಾ ಹಣ ಪಡೆದುಕೊಳ್ಳುವುದು, ವಾಪಸ್ ಮಾಡುವುದು ಇದ್ದದ್ದೆ. ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಯುವ ಸಿನಿ ರಂಗದಲ್ಲಿ ಕೆಲವೊಮ್ಮೆ ಸಮಸ್ಯೆಗಳು ಎದುರಾಗುವುದು ಸಹಜ. ಇದೇ ಹಣದ ವ್ಯವಹಾರದಿಂದ ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಲಿಂಗುಸ್ವಾಮಿ ಸಮಸ್ಯೆಗೆ ಸಿಲುಕಿದ್ದು ಇದೀಗ ಕಂಬಿ ಎಣಿಸುವಂತಾಗಿದೆ. ಚೆಕ್​ ಬೌನ್ಸ್ ಪ್ರಕರಣದಲ್ಲಿ ನಿರ್ದೇಶಕ ಲಿಂಗುಸ್ವಾಮಿ ಅಪರಾಧ ಮಾಡಿರುವುದು ಸಾಬೀತಾಗಿದ್ದು, 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಮೆಟ್ರೋರಂಗದಲ್ಲಿ ಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಲಿಂಗುಸ್ವಾಮಿ ಜೊತೆಗೆ ಸಹೋದರ ಸುಭಾಷ್​ ಚಂದ್ರ ಬೋಸ್​ ಅವರಿಗೂ ಅದೇ […]Read More

Phone icon
Call Now
Reach us!
WhatsApp icon
Chat Now