ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ನಿನ್ನೆ 51ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ನಟನೆಯ ಜಲ್ಸಾ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿತ್ತು. ಆದರೆ ಜಲ್ಸಾ ಸಿನಿಮಾದ ಸಂಭ್ರಮಾಚರಣೆ ವೇಳೆ ಪವನ್ ಅಭಿಮಾನಿಗಳು ಥಿಯೇಟರ್ ಅನ್ನು ಧ್ವಂಸಗೊಳಿಸಿದ್ದಾರೆ. ಜಲ್ಸಾ ಚಿತ್ರ 501 ಚಿತ್ರಮಂದಿರಗಳಲ್ಲಿ ಪ್ರದರ್ಶನ ನಡೆಯಬೇಕಿತ್ತು. ಆದರೆ ಕೆಲವು ಥಿಯೇಟರ್‌ಗಳಲ್ಲಿ ಅಶಿಸ್ತಿನ ವರ್ತನೆ ಮತ್ತು ವಿಧ್ವಂಸಕ ಕೃತ್ಯದ ನಂತರ, ಕೆಲವರು ಚಿತ್ರ ಪ್ರದರ್ಶನವನ್ನು ನಿಲ್ಲಿಸಿದರು. ಇದು ಅಭಿಮಾನಿಗಳಿಂದ ಹೆಚ್ಚು […]Read More
