• March 14, 2026

Tags : james bond

ಹ್ಯಾರಿ ಪಾಟರ್ ಖ್ಯಾತಿಯ ನಟ ರಾಬಿ ಕೋಲ್ಟ್ರೇನ್ ನಿಧನ

ಜೇಮ್ಸ್ ಬಾಂಡ್, ಹ್ಯಾರಿ ಪಾಟರ್ ಸೇರಿದಂತೆ ಅನೇಕ ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಘಳಿಸಿದ್ದ ಸ್ಕಾಟಿಶ್ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. 72 ವರ್ಷ ವಯಸ್ಸಿನ ರಾಬಿ ನಿಧನಕ್ಕೆ ಕಾರಣ ಏನು ಎಂಬುದು ಮಾತ್ರ ತಿಳಿದು ಬಂದಿಲ್ಲ. ರಾಬಿ ಕೋಲ್ಟ್ರೇನ್ ಗೆ ಹ್ಯಾರಿ ಪಾಟರ್ ಸಿನಿಮಾದ ರುಬೆಸ್ ಹ್ಯಾಗ್ರಿಡ್ ಪಾತ್ರ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಕ್ರ್ಯಾಕರ್ ಸಿರೀಸ್ ನಿಂದಲೂ ರಾಬಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು. ಶುಕ್ರವಾರ ತಡರಾತ್ರಿ ನಟ ರಾಬಿ ಕೋಲ್ಟ್ರೇನ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ […]Read More

Phone icon
Call Now
Reach us!
WhatsApp icon
Chat Now