• June 20, 2026

Tags : jammu kashmir

35 ವರ್ಷಗಳ ಬಳಿಕ ಕಾಶ್ಮೀರದಲ್ಲಿ ಸಿನಿಮಾ ಥಿಯೇಟರ್ ಓಪನ್: ಮೊದಲ ದಿನವೇ ಅಮಿರ್

ಕಳೆದ 35 ವರ್ಷಗಳಿಂದ ಮನರಂಜನೆಯಿಂದ ದೂರ ಉಳಿದಿದ್ದ ಜಮ್ಮು ಕಾಶ್ಮೀರದಲ್ಲಿ ಹೊಸ ಗಾಳಿ ಬೀಸಿದೆ. ಮನರಂಜನೆಯನ್ನೇ ಮರೆತಿದ್ದ ಜಮ್ಮು ಕಾಶ್ಮೀರದಲ್ಲಿ ಇದೀಗ ಮತ್ತೆ ಮನರಂಜನೆ ಶುರುವಾಗಿದ್ದು ಕಾಶ್ಮೀರದ ಪುಲ್ವಾಮಾ ಹಾಗೂ ಶೋಪಿಯಾನ್ ನಲ್ಲಿ ಎರಡು ಮಲ್ಟಿಫ್ಲೆಕ್ಸ್ ಥಿಯೇಟರ್ ಗಳು ಉದ್ಘಾಟನೆಗೊಂಡಿದೆ. ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಯುವ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾಡಳಿದ ಸಹಯೋಗದೊಂದಿಗೆ ಚಿತ್ರಮಂದಿರಗಳನ್ನು ಸ್ಥಾಪನೆ ಮಾಡುವ ವಿವಿಧೊದ್ದೇಶ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಅದರ ಭಾಗವಾಗಿ ಇದೇ ಸೆಪ್ಟೆಂಬರ್ 20ರಿಂದಲೇ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಸಿನಿ ಪ್ರದರ್ಶನ ಆರಂಭಿಸಲಾಗುತ್ತಿದ್ದು […]Read More

Phone icon
Call Now
Reach us!
WhatsApp icon
Chat Now