ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಾಸಕ ಜಮೀರ್ ಅಹ್ಮದ್ ಖಾನ್ ಸುಪುತ್ರ ಝೈದ್ ಖಾನ್ ಬನಾರಸ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಗ್ರ್ಯಾಂಡ್ ಎಂಟ್ರಿಕೊಡೋಕೆ ರೆಡಿಯಾಗಿದ್ದಾರೆ. ಈಗಾಗ್ಲೆ ಪೋಸ್ಟರ್, ಟ್ರೈಲರ್ ಹಾಗೂ ಹಾಡುಗಳಿಂದ ಗಮನ ಸೆಳೆದ ಬನಾರಸ್ ಸಿನಿಮಾ ತೆರೆಗೆ ಬರೋಕೆ ಸಿದ್ದವಾಗಿದೆ. ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾ ಇದೇ ನವೆಂಬರ್ 4ರಂದು ಅದ್ದೂರಿಯಾಗಿ ತೆರೆಗೆ ಬರೋಕೆ ಸಿದ್ದವಾಗಿದೆ. ಬನಾರಸ್ ಸಿನಿಮಾದ ಮೂಲಕ ಮೊದಲ ಭಾರಿಗೆ ನಾಯಕನಾಗಿ ಝೈದ್ ಖಾನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿದ್ದಾರೆ. ಸಾಮಾನ್ಯವಾಗಿ […]Read More
