ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಏಕ್ ಲವ್ ಯಾ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಟಿ ರಕ್ಷಿತಾ ಸಹೋದರ ರಾಣಾ ಇದೀಗ ಮತ್ತೊಂದು ಸಿನಿಮಾಗೆ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿರುವ ರಾಣಾ ಗಾಂಧಿನಗರದ ಖ್ಯಾತ ನಟನಾಗಿ ಗುರುತಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾವಿಲ್ಲ. ಏಕ್ ಲವ್ ಯಾ ಸಿನಿಮಾದ ಬಳಿಕ ರಾಣಾ ನಟನೆಯ ಮುಂದಿನ ಸಿನಿಮಾ ಯಾವುದು? ಯಾರು ನಿರ್ದೇಶನ ಮಾಡುತ್ತಿದ್ದಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದ್ದು ಅದಕ್ಕೀಗ ಉತ್ತರ ಸಿಕ್ಕಿದೆ. ಪ್ರೇಮ್ ಗರಡಿಯಲ್ಲಿ ಸಿನಿಮಾದ ಅಆಇಈ ಕಲಿತ […]Read More
