• March 14, 2026

Tags : jothe joteyali

ಬಿಗ್ ಬಾಸ್ ನಿಂದ ಆಫರ್ ಬಂದಿಲ್ಲ, ಬಂದರೂ ಹೋಗುವುದಿಲ್ಲ: ನಟ ಅನಿರುದ್ಧ್ ಸ್ಪಷ್ಟನೆ

ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿರೋ ನಟ ಅನಿರುದ್ಧ್ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಸೀಸನ್ ಶುರುವಾಗಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಹೀಗಾಗಿ ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕುತೂಹಲ ಶುರುವಾಗಿದ್ದು ನಟ ಅನಿರುದ್ಧ್ ಬಿಗ್ ಬಾಸ್ ಗೆ ಹೋಗ್ತಾರೆ ಎನ್ನಲಾಗ್ತಿದೆ. ಈ ಬಗ್ಗೆ ಸ್ವತಃ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಲು ಅನಿರುದ್ಧ್ ಅವರಿಗೆ ಆಫರ್ ಮಾಡಲಾಗಿದೆ. […]Read More

ಜೊತೆ ಜೊತೆಯಲಿ ಸೀರಿಯಲ್ ಸೆಟ್ ನಲ್ಲಿ ಮನಸ್ತಾಪ: ಅನಿರುದ್ಧ್ ಎರಡು ವರ್ಷ ಬ್ಯಾನ್

ಝೀ ಕನ್ನಡ ವಾಹಿನಿಯಲ್ಲಿ ಪ್ರವಾರವಾಗುವ ಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ತಂಡದಿಂದ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿತ್ತು. ಇದೀಗ ನಟ ಅನಿರುದ್ಧ್ ರನ್ನು 2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಅನಿರುದ್ಧ್ ಹಾಗೂ ಧಾರವಾಹಿ ತಂಡದ ಮಧ್ಯೆ ಮನಸ್ತಾಪ ಹೆಚ್ಚಾಗಿತ್ತು, ಜೊತೆಗೆ ಎರಡು ದಿನಗಳ ಹಿಂದ ಶೂಟಿಂಗ್ ನಿಂದ ಅನಿರುದ್ಧ್ ಹೊರಟು ಹೋಗಿದ್ದರು. ಈ ಬಗ್ಗೆ ಕಿರುತೆರೆ ನಿರ್ಮಾಪಕರ ಸಂಘಕ್ಕೆ […]Read More

ಅನಿರುದ್ಧ್ ಇಲ್ಲದೆ ನಡೆಯಿತು ‘ಜೊತೆ ಜೊತೆಯಲಿ’ ಧಾರವಾಹಿ ಶೂಟಿಂಗ್

ಝೀ ಕನ್ನಡದ ಖ್ಯಾತ ಧಾರವಾಹಿ ಜೊತೆ ಜೊತೆಯಲ್ಲಿ ತಂಡದಿಂದ ನಟ ಅನಿರುದ್ಧ್ ಅವರನ್ನು ಕೈ ಬಿಡಲಾಗಿದೆ. ಅನಿರುದ್ಧ್ ಹಾಗೂ ಧಾರವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದು ಇಂದು ಅನಿರುದ್ಧ್ ಇಲ್ಲದೆ ಚಿತ್ರೀಕರಣ ಮಾಡಲಾಗಿದೆ. ಅಲ್ಲದೆ ಅನಿರುದ್ಧ್ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹೊಸ ಕಲಾವಿದರನ್ನು ಧಾರವಾಹಿ ತಂಡ ಹುಡುಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜೊತೆ ಜೊತೆಯಲಿ ಧಾರವಾಹಿಯ ನಿರ್ದೇಶಕ ಹಾಗೂ ನಿರ್ಮಾಪಕ ಆರೂರು ಜಗದೀಶ್, ‘ಜೊತೆ ಜೊತೆಯಲಿ ಧಾರಾವಾಹಿಗೆ ಕಥೆಯೇ ಹೀರೋ ಹಾಗೂ ಹಿರೋಯಿನ್. ಯಾರೇ ಇರಲಿ, ಇರದೇ ಇರಲಿ […]Read More

Phone icon
Call Now
Reach us!
WhatsApp icon
Chat Now