• January 2, 2026

Tags : junier ntr

ಮನೆಯಲ್ಲಿ ಅಪ್ಪು ಫೋಟೋ ಇಟ್ಟು ವಿಶೇಷ ಗೌರವ ಸೂಚಿಸಿದ ಜೂನಿಯರ್ NTR

ಇತ್ತೀಚೆಗಷ್ಟೇ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಭಾಟಿ ಕಚೇರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಫೋಟೋ ಇಡುವ ಮೂಲಕ ಗೌರವ ಸಲ್ಲಿಸಿದ್ದರು. ಇದೀಗ ತೆಲುಗು ಚಿತ್ರರಂಗದ ಮತ್ತೊಬ್ಬ ಸೂಪರ್ ಸ್ಟಾರ್ ಜೂನಿಯರ್ ಎನ್ ಟಿ ಆರ್ ಅಪ್ಪು ಅವರ ಭಾವಚಿತ್ರವನ್ನು ತಮ್ಮ ಮನೆಯಲ್ಲಿ ಇಡುವ ಮೂಲಕ ಗೌರವ ಸಲ್ಲಿಸಿದ್ದಾರೆ, ಸದ್ಯ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಜಾಜ ಶತ್ರು ಅನ್ನೋದೆ ಎಲ್ರಿಗೂ ಗೊತ್ತೆ ಇದೆ. ಕನ್ನಡದ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಗಮಿಸಲಿದ್ದಾರೆ ಆ ಇಬ್ಬರು ಸ್ಟಾರ್ಸ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೆಲ ಸ್ಟಾರ್ ನಟರು ಆಗಮಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಕಾರ್ಯಕ್ರಮಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು, ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದಾರೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ […]Read More

ಪುನೀತ್ ಗೆ ಕರ್ನಾಟಕ ರತ್ನ ಪ್ರಧಾನ ಕಾರ್ಯಕ್ರಮಕ್ಕೆ ರಜನಿಕಾಂತ್, ಜೂ.NTRಗೆ ಆಹ್ವಾನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1ರಂದು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ತೆಲುಗಿನ ಖ್ಯಾತ ನಟ ಜೂ.ಎನ್ ಟಿ ಆರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಜನಿಕಾಂತ್ ಗೂ ಬೆಂಗಳೂರಿಗೆ ಉತ್ತಮ ನಂಟಿದೆ. ತಮಿಳು ಚಿತ್ರರಂಗದಲ್ಲಿ ಖ್ಯಾತಿ ಘಳಿಸಿದ್ದರು ರಜನಿಕಾಂತ್ ಹುಟ್ಟಿ ಬೆಳೆದಿದೆಲ್ಲ ಬೆಂಗಳೂರಿನಲ್ಲಿ. ಅಲ್ಲದೆ ಡಾ.ರಾಜ್ ಕುಮಾರ್ ಫ್ಯಾಮಿಲಿ ಜೊತೆ ರಜನಿಕಾಂತ್ ಅವರಿಗೆ ಉತ್ತಮ ಬಾಂದವ್ಯವಿದೆ. […]Read More

Phone icon
Call Now
Reach us!
WhatsApp icon
Chat Now