ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಟ ರಣವೀರ್ ಸಿಂಗ್ ಇತ್ತೀಚೆಗೆ ಮ್ಯಾಗಸೀನ್ ಒಂದಕ್ಕೆ ಬೆತ್ತಲಾಗಿ ಫೋಟೋ ಶೂಟ್ ಮಾಡಿಸಿಕೊಂಡು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ರಣವೀರ್ ಬೆತ್ತಲೆ ಫೋಟೋ ಶೂಟ್ ಬಗ್ಗೆ ಚರ್ಚೆಯಾಗುತ್ತಿರುವ ಸಮಯದಲ್ಲಿಯೇ ತಮಿಳು ನಟರೊಬ್ಬರು ತಮ್ಮ ನಗ್ನ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಾಯಕರಾಗಿ ಬಣ್ಣ ಹಚ್ಚಿರುವ ನಟ ವಿಷ್ಣು ವಿಶಾಲ್ ತಮ್ಮ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲಾ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ತಮ್ಮ ಪತ್ನಿ ಖ್ಯಾತ ಬ್ಯಾಡ್ ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಅವರಿಂದ […]Read More
