• March 16, 2026

Tags : kabja

ಉಪ್ಪಿ ಹುಟ್ಟುಹಬ್ಬಕ್ಕೆ ‘ಕಬ್ಜ’ ಸಿನಿಮಾ ತಂಡದಿಂದ ಭರ್ಜರಿ ಗಿಫ್ಟ್: ಸೆ.17ಕ್ಕೆ ಟೀಸರ್ ಔಟ್

ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ  “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ. ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ […]Read More

Phone icon
Call Now
Reach us!
WhatsApp icon
Chat Now