ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಆರ್ ಚಂದ್ರು ನಿರ್ದೇಶನದ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಸಾಕಷ್ಟು ಕುತೂಹಲ ಕ್ರಿಯೇಟ್ ಮಾಡಿದೆ. ಈಗಾಗ್ಲೆ ಫಸ್ಟ್ ಲುಕ್ ಹಾಗೂ ಟೀಸರ್ ಮೂಲಕ ಗಮನ ಸೆಳೆದಿರುವ ಕಬ್ಜ ಸಿನಿಮಾ ಟೀಂನಿಂದ ಮತ್ತೋಂದು ಖುಷಿಯ ವಿಚಾರ ಕೇಳಿ ಬಂದಿದೆ. ಕೆಜಿಎಫ್ ಸಿನಿಮಾದ ಬಳಿಕ ಕನ್ನಡದ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಭಾರೀ ಮೊತ್ತಕ್ಕೆ ಸೇಲ್ ಆಗಿದೆ. ಬಹುನಿರೀಕ್ಷಿತ ಕಬ್ಜ ಸಿನಿಮಾವನ್ನು ನೂರಾರು ಕೋಟಿ ಕೊಟ್ಟು ಅಮೆಜಾನ್ ಪ್ರೈಮ್ ಖರೀದಿಸಿದ್ದು, ಮೂಲಗಳ ಪ್ರಕಾರ ಕೆಜಿಎಫ್ 2 ಸಿನಿಮಾವನ್ನು […]Read More
