ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
1987ರಲ್ಲಿ ತೆರೆಕಂಡ ನಾಯಗನ್ ಸಿನಿಮಾದ ಬಳಿಕ ಕಮಲ್ ಹಾಸನ್ ಹಾಗೂ ಮತ್ತು ಮಣಿರತ್ನಂ ಮತ್ತೆ ಒಂದಾಗಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಜೋಡಿಯನ್ನು ಮತ್ತೆ ಒಟ್ಟಿಗೆ ನೋಡಬೇಕು ಎಂಬ ಕನಸು ನನಸಾಗಿದೆ. ಕಮಲ್ ಹಾಗೂ ಮಣಿರತ್ನಂ ಕಾಂಬಿನೇಷನ್ ನ ನಾಯಗನ್ ಚಿತ್ರ ಬಾಕ್ಸ್ ಆಫೀಸ್ ದೂಳೆಬ್ಬಿಸಿತ್ತು. ಅಲ್ಲದೆ ಈ ಚಿತ್ರದ ನಟನೆಯ ಕಮಲ್ ರಾಷ್ಟ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಈ ಜೋಡಿಗಳು ಮತ್ತೆ ಒಂದಾಗ್ತಿರುವ ಸುದ್ದಿ ಕೇಳಿ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. ಸಿನಿಮಾ ರಂಗದಲ್ಲಿ ದೊಡ್ಡ ಮಟ್ಟದಲ್ಲಿ […]Read More
