• June 2, 2026

Tags : kantara rishab-shetty

ಕಾಂತಾರ ನೋಡಿಲ್ಲ ಎಂದು ರಶ್ಮಿಕಾ ಮಂದಣ್ಣ: ನಿಯತ್ತಿಲ್ಲದ ಹುಡುಗಿ ಎಂದು ನೆಟ್ಟಿಗರು

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರ ಬಿಡುಗಡೆ ಆಗಿ ತಿಂಗಳು ಕಳೆದಿದ್ರು ಸಾಕಷ್ಟು ಕಡೆಗಳಲ್ಲಿ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸಾಕಷ್ಟು ಮಂದಿ ಚಿತ್ರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ರಶ್ಮಿಕಾ ಮಂದಣ್ಣ ಚಿತ್ರ ನೋಡಿಲ್ಲ ಎನ್ನುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಾಂತಾರ ಚಿತ್ರ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ರಿಷಬ್ ಶೆಟ್ಟಿಯನ್ನು ಕರೆದು ಸನ್ಮಾನಿಸಿದ್ದಾರೆ. ಅಲ್ಲದೆ ಕಂಗಾನ ರಣಾವತ್, ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ, ಶಿಲ್ಪಾ […]Read More

Phone icon
Call Now
Reach us!
WhatsApp icon
Chat Now