ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರ ಸಿನಿಮಾದ ಕುರಿತಾದ ನಟ ಚೇತನ್ ಕುಮಾರ್ ಹೇಳಿಕೆಗೆ ತೀವ್ರ ವಿರೋಧ ಕೇಳಿ ಬರ್ತಿದೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಮೋದ್ ಮುತಾಲಿಕ್, ಚೇತನ್‌ಗೆ ಇಲ್ಲಿನ ಮಣ್ಣಿನ ಗುಣ ಹಾಗೂ ಇಲ್ಲಿನ ಸೊಗಡು ಗೊತ್ತಿಲ್ಲ. ಅವರು ಹುಟ್ಟಿದ್ದು ಎಲ್ಲೋ, ಬೆಳೆದಿದ್ದೂ […]Read More
