ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಾಜ್ಯ ಸರ್ಕಾರ ನೀಡುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಇಂದು ಪುನೀತ್ ರಾಜ್ ಕುಮಾರ್ ಅವರಿಗೆ ನೀಡಲಾಗುತ್ತಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಇಂದ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪ್ರದಾನ ಮಾಡಲಾಗುವುದು. ಪುನೀತ್ ನಿಧನರಾಗಿ ಒಂದುವರ್ಷ ಕಳೆದಿದೆ. ಅಪ್ಪು ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮರಣೋತ್ತರ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ಕರ್ನಾಟಕ ರತ್ನ […]Read More
