ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿರುವ ಶಿವಣ್ಣ ಇದೀಗ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶಿವಣ್ಣನ 125ನೇ ಚಿತ್ರ ವೇದಂ ಡಿಸೆಂಬರ್ ನಲ್ಲಿ ತೆರೆಕಾಣಲಿದೆ. ಇದರ ಜೊತೆಗೆ ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ನಿರ್ದೇಶನದ ಚಿತ್ರದಲ್ಲಿ ನಟಿಸಲು ಶಿವಣ್ಣ ಓಕೆ ಅಂದಿದ್ದಾರೆ. […]Read More
