ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿಕ್ಷಣ ಖಾಸಗೀಕರಣವಾದ ಮೇಲಂತೂ ಸರ್ಕಾರಿ ಶಾಲೆಗಳ ಪರಿಸ್ಥಿತಿಯಂತೂ ಅಧಪತನದತ್ತ ಸಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡರು ಅದು ಯಶಸ್ಸು ಕಂಡಿಲ್ಲ. ಹೀಗಿದ್ಮೇಲೆ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ವಿವರಿಸೋದು ಬೇಕಾಗಿಲ್ಲ. ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸವಾಲುಗಳ ಮೇಲೆ ಬೆಳಕು ಚೆಲ್ಲಿರುವ ಪ್ರಯತ್ನಕ್ಕೆ ಕರುನಾಡ ಶಾಲೆ ಸಿನಿಮಾ ಕೈ ಹಾಕಿದೆ. ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ನಿಟ್ಟಿನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡವು ಶಿಕ್ಷಕರ ದಿನಾಚರಣೆ ದಿನದಂದು […]Read More
