ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಾಲಿವುಡ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ, ಪ್ರಧಾನಿ ನರೇಂದ್ರ ಮೋದಿಯಿಂದ ಮೆಚ್ಚುಗೆ ಘಳಿಸಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಆಸ್ಕರ್ ರೇಸ್ ಗೆ ಕಳುಹಿಸುವ ಕುರಿತ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ನಿರ್ದೇಶಕ ಅನುರಾಗ್ ಕಶ್ಯಪ್ ಅಸಮಾಧಾನ ಹೊರ ಹಾಕಿದ್ದರು. ಇದೀಗ ಅನುರಾಗ್ ಕಶ್ಯಪ್ ಮಾತಿಗೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ. ನಿನ್ನೆಯಷ್ಟೇ ಅನುರಾಗ್ ಕಶ್ಯಪ್ ನಿರ್ದೇಶನದ, ತಾಪ್ಸಿ ಪನ್ನು ನಟನೆಯ ದೋಬಾರ […]Read More
