• January 1, 2026

Tags : katera

ವರಮಹಾಲಕ್ಷ್ಮಿ ಹಬ್ಬದಂದು ದರ್ಶನ್ ನಟನೆಯ ಹೊಸ ಸಿನಿಮಾಗೆ ಚಾಲನೆ

ನಟ ದರ್ಶನ್ ರ ಸಿನಿಮಾವೊಂದು ಕಂಪ್ಲೀಟ್ ಆಯ್ತು ಅಂತಿದ್ದಂಗೆ ಮತ್ತೊಂದು ಸಿನಿಮಾದ ಮಾತುಕತೆ ಶುರುವಾಗುತ್ತೆ. ಸದ್ಯ ದರ್ಶನ್ ನಟನೆಯ ಕ್ರಾಂತಿ ಸಿನಿಮಾದ ಶೂಟಿಂಗ್ ಮುಗಿದಿದ್ದು ಇದೀಗ ಹೊಸ ಸಿನಿಮಾದ ಮುಹೂರ್ತಕ್ಕೆ ದಿನಗಣನೆ ಶುರುವಾಗಿದೆ. ಹರಿಕೃಷ್ಣ ಹಾಗೂ ದರ್ಶನ್ ಕಾಂಬಿನೇಷನ್ ನ ಹೊಸ ಸಿನಿಮಾ ‘ಕ್ರಾಂತಿ’ಯ ಡಬ್ಬಿಂಗ್ ಅನ್ನು ಇತ್ತೀಚೆಗಷ್ಟೆ ದರ್ಶನ್ ಮುಗಿಸಿದ್ದಾರೆ. ಸದ್ಯ ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಈ ಮಧ್ಯೆ ದರ್ಶನ್ ರ ಹೊಸ ಸಿನಿಮಾ ಸೆಟ್ಟೇರಲು ರೆಡಿಯಾಗಿದೆ. ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾದಿಂದ […]Read More

Phone icon
Call Now
Reach us!
WhatsApp icon
Chat Now